ಬೆಳ್ತಂಗಡಿ: ಕೆರೆಯಲ್ಲಿ ಶವವಾಗಿ ಸಿಕ್ಕಿದ ಸುಮಂತ್ ನ ಪೋಸ್ಟ್ ಮಾರ್ಟಂ ವರದಿಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದಲ್ಲಿ ನಡೆದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟ್ ವರದಿಯಲ್ಲಿ ಸ್ಪೋಟಕ ಮಾಹಿತಿ ಪೊಲೀಸರಿಗೆ ದೊರೆತಿದ್ದು, ಬಾಲಕ ಕೆರೆಯಲ್ಲಿ ಮುಳುಗುವ ಮೊದಲು ಜೀವಂತ ಇದ್ದ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 12 ರಂದು ಬೆಳಗ್ಗೆ ಧನುಪೂಜೆಗೆಂದು ಸುಮಂತ್ ಬೆಳಗ್ಗೆ 5 ಗಂಟೆಗೆ ಎದ್ದು ದೇವಸ್ಥಾನಕ್ಕೆ ಹೊರಟಿದ್ದ. ವಾರದಲ್ಲೊಮ್ಮೆ ಪೂಜೆಗೆ ತೆರಳುವ ವಾಡಿಕೆ ಮಾಡಿಕೊಂಡಿದ್ದ. ಆದರೆ ನಿನ್ನೆ ಬೆಳಗ್ಗೆ ದೇವಸ್ಥಾನಕ್ಕೆ ಹೋದವನು ಮರಳಿ ಮನೆಗೆ […]









