ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ
ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು […]
ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »








