ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಸಮಗ್ರ ನ್ಯೂಸ್: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಅಧಿಕಾರಿಗಳ ಜೊತೆ ಸಭೆ ಮಾಡಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ […]
ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ Read More »









