ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆಯಿಂದ ಪರಿಹಾರ/ ವಯಸ್ಸಿಗೆ ಅನುಗುಣವಾಗಿ ತರಗತಿಗೆ ಪ್ರವೇಶ
ಸಮಗ್ರ ನ್ಯೂಸ್: ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿ ಪರಿಹಾರ ಕಲ್ಪಿಸಿದೆ. ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಹಾಗೂ ಗರಿಷ್ಠ ವಯೋಮಿತಿಯನ್ನು ಕ್ರಮವಾಗಿ 4 ರಿಂದ 6 ವರ್ಷ, 5ರಿಂದ 7 ವರ್ಷ ಮತ್ತು 6ರಿಂದ 8 ವರ್ಷಗಳಿಗೆ ನಿಗದಿಪಡಿಸಿ, 2023-24ನೇ ಸಾಲಿನಿಂದ ಪೂರ್ವಾನ್ವಯವಾಗುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದರ ಜೊತೆಗೆ 8 ವರ್ಷ ದಾಟಿದ ಮಕ್ಕಳಿಗೆ […]
ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆಯಿಂದ ಪರಿಹಾರ/ ವಯಸ್ಸಿಗೆ ಅನುಗುಣವಾಗಿ ತರಗತಿಗೆ ಪ್ರವೇಶ Read More »










