ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್| ಮತ್ತೆ ಜೈಲುವಾಸದ ಭೀತಿಯಲ್ಲಿ ದಾಸ
ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ. ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ […]










