ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!!
ಸಮಗ್ರ ನ್ಯೂಸ್: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, […]
ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!! Read More »










