ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ಮನೆಯಲ್ಲೇ ಭಾರಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವುದು ಭಾನುವಾರ ಪತ್ತೆಯಾಗಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ ಹಾಗೂ ಅದರ ಸಾಗಣೆಗೆ ಬಳಸುತ್ತಿದ್ದ ಆಟೊರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಜಾನುವಾರುಗಳನ್ನು ಕಡಿದು ಮಾಂಸ ತಯಾರಿಸಿ ಸ್ಥಳೀಯ ಹೋಟೆಲ್‌ಗಳೂ ಸೇರಿದಂತೆ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರು ನೀಡಿದ ಮಾಹಿತಿ […]
ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ Read More »










