ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್
ಸಮಗ್ರ ನ್ಯೂಸ್: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಹೇಳಿದರು. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್ […]
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್ Read More »










