ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ
ಸಮಗ್ರ ನ್ಯೂಸ್: ಉತ್ತರ ಕರ್ನಾಟಕದ ಪ್ರತಿಷ್ಠಿತ ರೋಟರಿ ಕ್ಲಬ್ ಆದ ಹುಬ್ಬಳ್ಳಿ ಮಿಡ್‌ಟೌನ್‌ನ 2024-25ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ದರ್ಖಾಸ್ತು ಸಂಜೀವ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿ ಇವರ ಪುತ್ರ ಹುಬ್ಬಳ್ಳಿಯ ಗ್ಲೋಬಲ್ ಮೀಡಿಯಾದ ಪಾಲುದಾರರಾಗಿದ್ದಾರೆ.
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ Read More »










