ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ ಅಶೋಕ್ ರೈ ಗರಂ
ಸಮಗ್ರ ನ್ಯೂಸ್: ಸಾಂಪ್ರದಾಯಿಕವಾಗಿ ನಡೆಯುವ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರ ವಿರುದ್ದ ಪುತ್ತೂರು ಶಾಸಕ ಅಶೋಕ್ ರೈ ಗರಂ ಆದ ಘಟನೆ ನಡೆದಿದೆ. ವಿಟ್ಲದ ಕೇಪು ಉಳ್ಳಾಲ್ತಿ ಕ್ಷೇತ್ರದ ಪಕ್ಕದಲ್ಲಿ ಕೋಳಿ ಅಂಕ ನಡೆಯುತ್ತಿತ್ತು, ಈ ವೇಳೆ ಪೊಲೀಸರು ದಾಳಿ ನಡೆಸಿ ಕೋಳಿ ಅಂಕ ನಡೆಯದಂತೆ ತಡೆದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ದಾಳಿ ಮಾಡಿದ ಪೋಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಕ್ಷೇತ್ರದ ಸಂಪ್ರದಾಯದಂತೆ ಕೋಳಿ ಅಂಕ ನಡೆಯುತ್ತಿದ್ದು, […]
ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರನ್ನು ತಡೆದ ಶಾಸಕ ಅಶೋಕ್ ರೈ ಗರಂ Read More »









