ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ
ಸಮಗ್ರ ನ್ಯೂಸ್: ಯಕ್ಷಗಾನ ಅಭಿಯಾನಕ್ಕಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರ ತಂಡ ಜು. 9ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೆರಿಕ ಇದರ ಆಯೋಜನೆಯಯಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಅಮೆರಿಕದ 20 ರಾಜ್ಯಗಳಲ್ಲಿ ಈ ತಂಡ ಯಕ್ಷಗಾನ ಪ್ರದರ್ಶನ ನೀಡಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ ಟ್ರಸ್ಟ್‌ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ , […]










