ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯ ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ನಾಳೆ(ಜೂ.27) ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ (ಜೂ.27) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ […]
ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯ ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »









