ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ
ಸಮಗ್ರ ನ್ಯೂಸ್: ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸಾಕ್ಷಿ ಅಧಿನಿಯಮ್ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಎಂಬ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರ ಬರೆದಿದ್ದಾರೆ. ಈ ಕಾನೂನುಗಳ ಸನ್ನಿಹಿತ ಅನುಷ್ಠಾನದ ಬಗ್ಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023, ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಅನುಷ್ಠಾನವನ್ನು ಮುಂದೂಡಲು ನಮ್ಮ ಮನವಿಯನ್ನು […]
ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »










