ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ
ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ […]
ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ Read More »







