ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ
ಸಮಗ್ರ ನ್ಯೂಸ್: ಬೋಳಿಯಾರ್ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನ ಎಲ್ಲರೂ […]










