ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು
ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಜುಲೈ 29ರಿಂದ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ […]
ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು Read More »










