ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಸಮಗ್ರ ನ್ಯೂಸ್: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ […]
ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ Read More »










