ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ
ಸಮಗ್ರ ನ್ಯೂಸ್: ಜೂನ್ 2 ರಿಂದ ಆರಂಭವಾಗಿರುವ ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಶೇಷತೆಯಿಂದ ಕೂಡಿದ್ದು, ಈ ಬಾರಿ ಮೊದಲ ಬಾರಿಗೆ 20 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಇದರ ಜೊತೆಗೆ ಐಸಿಸಿ ಈ ಆವೃತ್ತಿಯ ದಾಖಲೆಯ ಮೊತ್ತದ ಬಹುಮಾನವನ್ನು ಪ್ರಕಟಿಸಿದೆ. ಐಸಿಸಿ ಘೋಷಿಸಿರುವ ಪ್ರಕಾರ ಈ ಬಾರಿಯ ಟಿ20 ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಅಂದರೆ ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂಗಳನ್ನು ಬಹುಮಾನದ ಮೊತ್ತವಾಗಿ […]
ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ Read More »









