ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹ/ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್
ಸಮಗ್ರ ನ್ಯೂಸ್: ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಶೇಷ ವಿವಾಹ ಕಾಯ್ದೆಯಡಿ ಮದುವೆ ಮಾಡಿಕೊಡಿದ್ದರೂ, ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅದನ್ನು ಕ್ರಮಬದ್ಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾ. ಗುರುಪಾಲ್ ಸಿಂಗ್ ಅಹ್ಲುವಾಲಿಯಾ ಅವರಿದ್ದ ಪೀಠ ಹೇಳಿದೆ. ಮಹಮದೀಯ ಕಾನೂನಿನ ಪ್ರಕಾರ, ಮೂರ್ತಿ ಪೂಜಕ ಅಥವಾ ಅಗ್ನಿ ಆರಾಧನೆ ಮಾಡುವ ಯುವತಿಯ ಜತೆ ಮುಸ್ಲಿಂ ಯುವಕನ ವಿವಾಹ ಅಸಿಂಧುವಾಗುತ್ತದೆ. ವಿಶೇಷ […]










