ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..!
ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ನಡೆದಿದೆ. ಈ ಕೃತ್ಯ ಎಸಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿದೆ. ಘಟನೆ ಬಳಿಕ ಯಲಹಂಕ ನ್ಯೂ […]
ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..! Read More »










