ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸುವುದು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಸಮಗ್ರ ನ್ಯೂಸ್: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ […]
ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸುವುದು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ Read More »









