ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ […]
ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ Read More »









