ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ
ಸಮಗ್ರ ನ್ಯೂಸ್ : ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ. ಮೀನಿನ ಲಾರಿ ಕೇರಳದ ಕಡೆಗೆ ಸಾಗುತ್ತಿತ್ತು. ಅಂಬಲಪಾಡಿ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿಯು ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ […]
ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ Read More »










