ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ
ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತ ಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು. ಇದೇ ಸಂದರ್ಭದಲ್ಲಿ ಮನೆಯಿಂದ […]
ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ Read More »










