ಧರ್ಮಸ್ಥಳ ಸರಣಿ ಹತ್ಯೆ, ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ […]
ಧರ್ಮಸ್ಥಳ ಸರಣಿ ಹತ್ಯೆ, ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ Read More »










