Editor

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..!

ಸಮಗ್ರ ನ್ಯೂಸ್: ರಕ್ಷೆ ಸ್ನೇಹದ ಸಂಕೇತ, ಸಹಕಾರದ ಸಂಕೇತ, ಸ್ವಾಭಿಮಾನದ ಸಂಕೇತ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಕೈಗೆ ರಕ್ಷೆಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ಸಂಕೇತವಾಗಿದೆ. ರಕ್ಷಾ ಬಂಧನ, ಅಥವಾ ರಾಖಿ, ಒಡಹುಟ್ಟಿದವರ ನಡುವಿನ ಮುರಿಯಲಾಗದ ಮತ್ತು ವಿಶೇಷ ಬಂಧಗಳನ್ನು ಆಚರಿಸುವ ಮಂಗಳಕರ ಹಿಂದೂ ಹಬ್ಬವಾಗಿದೆ. ಈ ಹಬ್ಬವನ್ನು […]

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..! Read More »

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ Read More »

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ‌ ನಡೆದ ಅಹಿತಕರ ಘಟನೆಗಳ ಸಂಬಂಧ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಸಂಬಂಧ ಕುಡ್ಲ ರಾಂಪೇಜ್’ ಯುಟ್ಯೂಬ್ ಚಾನೆಲ್ ನ ಮಾಲೀಕರಾದ ಅಜಯ್ ಅಂಚನ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ‘ಧರ್ಮಸ್ಥಳದ ಪಾಂಗಾಳ ರಸ್ತೆ ಬಳಿ, ಒಬ್ಬರ

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು Read More »

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡುಗಡೆಯಾಗಿದೆ. 2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ. ಆಯಾ ತಾಲೂಕು ಪಂಚಾಯಿತಿ

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ), ‘ಕದ್ರಿ ಮಂಜುನಾಥ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು. ಆದರೆ, ಜಾರಿ ನಿರ್ದೇಶನಾಲಯವು (ಇ.ಡಿ), ‘ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದಿದೆ. ಎರಡೂ ತನಿಖಾ ಸಂಸ್ಥೆಗಳ ವಿವರಗಳಲ್ಲಿನ ವ್ಯತ್ಯಾಸ ಚರ್ಚೆಗೆ ಕಾರಣವಾಗಿದೆ. 2022ರ ನವೆಂಬರ್‌ನಲ್ಲಿ ಮಂಗಳೂರಿನ ಆಟೋ ಒಂದರಲ್ಲಿ ಸ್ಫೋಟ ಸಂಭವಿಸಿತ್ತು. ಕುಕ್ಕರ್‌ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಎನ್‌ಐಎ ತನಿಖೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್ Read More »

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ Read More »

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ

ಸಮಗ್ರ ನ್ಯೂಸ್: ಜಗತ್ತಿನಲ್ಲೇ ಸುರಕ್ಷಿತ ನಗರಗಳ ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ. ಸ್ವತಂತ್ರ ಬಳಕೆದಾರರ ಜಾಗತಿಕ ಡಾಟಾಬೇಸ್‌ ಆಗಿರುವ “ನಂಬಿಯೋ’ ತನ್ನ 2025ರ ವರ್ಷದ ಮಧ್ಯ ಭಾಗದ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಗಿಟ್ಟಿಸಿಕೊಂಡಿದೆ. ಸುರಕ್ಷಿತ ನಗರಗಳ ವಿಭಾಗದಲ್ಲಿ ವಿಶ್ವದ ಒಟ್ಟು 393 ನಗರದ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಭಾರತದ 23 ನಗರ ಈ ಪಟ್ಟಿಯಲ್ಲಿದೆ. ಇದರಲ್ಲಿ ಮಂಗಳೂರು ನಗರ ಶೇ.74.2 ಅಂಕದೊಂದಿಗೆ 49ನೇ

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ Read More »

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿಗೆ ಸಾಥ್ ನೀಡಲು ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದ ವರದಿ ಮಾಡಿದೆ. ಆದರೆ ಎಸ್ಐಟಿ ಮೂಲಗಳು ಇದನ್ನು ಸ್ಪಷ್ಟಪಡಿಸಿಲ್ಲ. ಪ್ರಕರಣದ ಮತ್ತೋರ್ವ

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!? Read More »

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ

ಸಮಗ್ರ ನ್ಯೂಸ್: ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್ ಆಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು.

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ Read More »

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಮಾಧ್ಯಮಗಳಿಗೆ ಯಾವುದೇ ರೀತಿ ಸುದ್ದಿ ಪ್ರಕಟಿಸದಂತೆ ಹಾಗೂ ಪ್ರಕಟಿಸಿರುವ ಸುದ್ದಿಗಳನ್ನು ಡಿಲೀಟ್ ಮಾಡುವಂತೆ ಏಕಪಕ್ಷೀಯವಾಗಿ ಆದೇಶ ಮಾಡಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ತಾವು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಅವರು ಮನವಿ ಮಾಡಿದ್ದಾರೆ. ಪ್ರಕರಣವನ್ನು ಅಗತ್ಯ ಆದೇಶಗಳಿಗಾಗಿ ಪ್ರಧಾನ ನಗರ ಸಿವಿಲ್ ಸೆಷನ್ಸ್ ನ್ಯಾಯಾಧೀಶರ ಮುಂದೆ ಇಡುವುದು ಸೂಕ್ತ

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ Read More »