ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು
ಸಮಗ್ರ ನ್ಯೂಸ್: ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗ ಅಮಿತ್ ಸಾವನ್ನಪ್ಪಿದ್ದಾನೆ. ಬಿಹಾರ ಮೂಲದ ಅಮಿತ್ ಜಿಮ್ ಟ್ರೈನರ್ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪದ ಯುವತಿಯನ್ನು ಪ್ರೀತಿಸಿದ್ದು. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಆದರೆ […]
ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು Read More »










