Editor

ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯ ಶಾಲೆ ಹಾಗೂ ದ.ಕ ಜಿಲ್ಲೆಯ ಪಿಯುವರೆಗಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟೂಬಿಡದೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢ ಶಾಲೆಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ಗುರುವಾರ (ಜು.17) ರಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಸಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ […]

ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯ ಶಾಲೆ ಹಾಗೂ ದ.ಕ ಜಿಲ್ಲೆಯ ಪಿಯುವರೆಗಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಮತ್ತೆ ಬರಲಿದೆ ‘ಪ್ಯಾಟೆ‌ ಹುಡ್ಗೀರ್ ಹಳ್ಳಿ ಲೈಫು’| ಆಡಿಷನ್ ಶುರುವಾಗಿದೆ ಈಗ…

ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋ ಪ್ರೇಕ್ಷಕರ ಮನಸ್ಸು ಗೆದ್ದಿದೆ. ಸಿಂಗಿಂಗ್ ಹಾಗೂ ಡ್ಯಾನ್ಸಿಂಗ್ ಶೋಗಳಿಂದ ಹಿಡಿದು ಕಾಮಿಡಿ ಶೋವರೆಗೆ ಎಲ್ಲಾ ರಿಯಾಲಿಟಿ ಶೋಗಳು ಹಿಟ್ ಆಗಿದೆ. ಇದೀಗ ಮತ್ತೊಂದು ಹೊಸ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ಸದ್ಯ , ವಾಹಿನಿ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಎಂಬ ಹೆಸರಿನ ಪ್ರೋಮೋ ಬಿಡುಗಡೆ ಮಾಡಿದೆ. ಅಕುಲ್ ಬಾಲಾಜಿ ಈ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ. ಸದ್ಯ. ಇದರ ಆಡಿಷನ್ ನಡೆಯುತ್ತಿದೆ. ಹಳ್ಳಿ ಜೀವನ

ಮತ್ತೆ ಬರಲಿದೆ ‘ಪ್ಯಾಟೆ‌ ಹುಡ್ಗೀರ್ ಹಳ್ಳಿ ಲೈಫು’| ಆಡಿಷನ್ ಶುರುವಾಗಿದೆ ಈಗ… Read More »

ಕೇರಳದ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಮಾದರಿಗೆ ಗೇಟ್ ಪಾಸ್| ಕರ್ನಾಟಕದಲ್ಲೂ U ಮಾದರಿ ಅಳವಡಿಕೆಗೆ ಶಿಕ್ಷಣ ಸಚಿವರಿಗೆ ಪತ್ರ

ಸಮಗ್ರ ನ್ಯೂಸ್: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕೇರಳದಲ್ಲಿನ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಹಾಗೂ

ಕೇರಳದ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಮಾದರಿಗೆ ಗೇಟ್ ಪಾಸ್| ಕರ್ನಾಟಕದಲ್ಲೂ U ಮಾದರಿ ಅಳವಡಿಕೆಗೆ ಶಿಕ್ಷಣ ಸಚಿವರಿಗೆ ಪತ್ರ Read More »

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು,

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Read More »

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್ Read More »

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!!

ಸಮಗ್ರ ವಿಶೇಷ: ಭಾರತವನ್ನು ಸುಮಾರು 200 ವರ್ಷಗಳ ಕಾಲ ಆಳಿದ್ದ ಈಸ್ಟ್ ಇಂಡಿಯಾ ಕಂಪನಿ ಈಗ ಯಾರ ವಶದಲ್ಲಿದೆ ಎಂಬುದು ಹಲವರಿಗೆ ಕುತೂಹಲ ಮೂಡಿಸುವ ವಿಚಾರ. ಬ್ರಿಟಿಷ್ ಸಾಮ್ರಾಜ್ಯದ ಪತನದ ನಂತರ ಈ ವಿಶ್ವವನ್ನೇ ಆಳಿದ ವ್ಯಾಪಾರ ಕಂಪನಿಗೆ ಏನಾಯಿತು? ಅದರ ಪ್ರಸ್ತುತ ಮಾಲೀಕರು ಯಾರು? ಇಲ್ಲಿದೆ ಈ ಕುತೂಹಲಕಾರಿ ಇತಿಹಾಸ ಮತ್ತು ವರ್ತಮಾನದ ಮಾಹಿತಿ. ಈಸ್ಟ್ ಇಂಡಿಯಾ ಕಂಪನಿಯನ್ನು 1600ರ ಡಿಸೆಂಬರ್ 31 ರಂದು ಇಂಗ್ಲೆಂಡ್‌ನಲ್ಲಿ ಬ್ರಿಟಿಷ್ ಸಾಮ್ರಾಜ್ಞಿಯ ವಿಶೇಷ ಸನ್ನದಿನೊಂದಿಗೆ ವ್ಯಾಪಾರ ಕಂಪನಿಯಾಗಿ ಸ್ಥಾಪಿಸಲಾಯಿತು.

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!! Read More »

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ಸಂಭವಿಸಿರುವ ಎನ್ನಲಾದ ಸಾವುಗಳ ಆರೋಪಗಳಿಗೆ ಸಂಬಂಧಿಸಿ ಕೂಲಂಕಷ ತನಿಖೆಗೆ ಎಸ್​​​ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರನೋರ್ವ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದಲ್ಲದೇ ಕಳೆದ 20 ವರ್ಷಗಳ ಈ ವ್ಯಾಪ್ತಿಯಲ್ಲಿ

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ Read More »

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮತ್ತು

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ 

ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು. ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು.  ಈ ಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ  Read More »