ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು
ಮಗ್ರ ನ್ಯೂಸ್: ಸಾರಿಗೆ ನೌಕರರ ಮುಷ್ಕರ ನಾಳೇವರಗೆ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದು ಖಚಿತ ಎಂದು ಸಾರಿಗೆ ನೌಕರ ಮುಖಂಡ ಅನಂತ ಸುಬ್ಬರಾವ್ ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ಸಾರಿಗೆ ಬಸ್ ಸೇವೆ ಲಭ್ಯವಿರುವುದಿಲ್ಲ. ಸರ್ಕಾರಿ ಸಾರಿಗೆ ಬಸ್ ಅವಲಂಬಿಸಿರುವರು ಇದೀಗ ಖಾಸಗಿ ವಾಹನಗಳ ಅವಲಂಬಿಸಬೇಕಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು […]
ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು Read More »








