ಕೆನಡಾ: ಡಾಲರ್ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್
ಸಮಗ್ರ ನ್ಯೂಸ್ : ಕೆನಡಾದಲ್ಲಿ ಬಹುಕೋಟಿ ಡಾಲರ್ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್ ಮಾಡಿದೆ. ಬಂಧಿತನನ್ನು ಅರ್ಚಿತ್ ಗ್ರೋವರ್ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್ ಜಾರಿಗೊಳಿಸಲಾಗಿತ್ತು. ಗ್ರೋವರ್ ವಿರುದ್ಧ 5,000ಡಾಲರ್ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ […]
ಕೆನಡಾ: ಡಾಲರ್ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್ Read More »










