ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು
ಸಮಗ್ರ ನ್ಯೂಸ್ : ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಕುರಿತು ಸಂಶೋಧನೆ ನಡೆಸಿರುವ ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧಕರು ಹಲವು ಮಹತ್ವದ ಸಂಗತಿಗಳನ್ನು ಕಂಡುಕೊಂಡಿದ್ದಾರೆ. ಲಮಾಣಿ, ಲಂಬಾಡಿ, ಬಂಜಾರಿ (ಬಂಜಾರ), ಸುಗಾಲಿ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುವ ಈ ಭಾಷೆಯನ್ನು ಮಾತನಾಡುವವರ ಪೈಕಿ ಶೇ 20ರಷ್ಟು ಭಾಷಿಕರು ಕರ್ನಾಟಕದಲ್ಲಿಯೇ ಇದ್ದಾರೆ. ಸ್ವಂತ […]
ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು Read More »










