ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ
ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ […]
ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »










