ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕೇಸು ದಾಖಲು
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ […]
ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕೇಸು ದಾಖಲು Read More »










