ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ| ಆರು ಮಂದಿಗೆ ಗಾಯ, ಓರ್ವ ಗಂಭೀರ
ಸಮಗ್ರ ನ್ಯೂಸ್: ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ. ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ […]
ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ| ಆರು ಮಂದಿಗೆ ಗಾಯ, ಓರ್ವ ಗಂಭೀರ Read More »










