ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್
ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್ ಹಾಗೂ ಎಚ್.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ರೇವಣ್ಣ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ […]
ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್ Read More »










