ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ
ಸಮಗ್ರ ನ್ಯೂಸ್: ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. […]
ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ Read More »










