ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ
ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿ 18,18,127 ಮತದಾರರಿದ್ದಾರೆ. ಒಟ್ಟು 1876 ಮತಗಟ್ಟೆ ಇರಲಿದೆ. 171 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 1705 ಸಾಮಾನ್ಯ ಮತಗಟ್ಟೆ ಇರಲಿದ್ದು, ಮತಗಟ್ಟೆಗಳಿಗೆ 11255 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1600 ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಅಧಿಕಾರಿಗಳು ನಿರ್ದೇಶನಗಳನ್ನ […]
ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ Read More »










