ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು
ಸಮಗ್ರ ನ್ಯೂಸ್: ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ
ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು Read More »










