ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ
ಸಮಗ್ರ ನ್ಯೂಸ್ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಜನ್ಮತಾಳಿದ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯ ಜನ, ಅಂಬೇಡ್ಕರ್ ಅವರ ಮೂರ್ತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ನೂರಾರು ಜನ ಭಾಗಿಯಾಗಿದ್ದರು. ಅದೇ ಬಡಾವಣೆಯ 21 ವರ್ಷದ ಆಕಾಶ್ ಮತ್ತು ನವೀನ್ ಎಂಬಾತನ ಮಧ್ಯೆ ಮೆರವಣಿಗೆಯಲ್ಲಿ ಡಿಜೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ಮಾರಮಾರಿ ನಡೆದಿದೆ. ಇದರಿಂದ ಕೆರಳಿದ ನವೀನ್, ಅಲ್ಲಿಂದ ತೆರಳಿ ಚಾಕುವಿನೊಂದಿಗೆ ಜೇವರ್ಗಿ ಕ್ರಾಸ್ […]
ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ Read More »










