ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್
ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾರೆ. ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು
ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್ Read More »










