ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ. ಸುಳ್ಯ ತಾಲೂಕಿನ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದ. ಅಲ್ಲಿಂದಲೇ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ
ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »










