ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್
ಸಮಗ್ರ ನ್ಯೂಸ್ : ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದಲೆಂದು ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆರೋಪಿ ಫಯಾಜ್ ಚಾಕು ಹಾಕಲು ಎಲ್ಲಿ ತರಬೇತಿ
ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್ Read More »










