ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ
ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ […]









