ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಸಮೀಪದ ಹೊಸ ಪೋಡು ಗ್ರಾಮದ ಈರಾ (61) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಾರ್ಯನಿಮಿತ್ತ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಹೊಸ ಫೋಡು ಗ್ರಾಮದ ನಿವಾಸಿ ಈರ ಎಂಬಾತ ಕೆಲಸ ಮುಗಿದ ಮೇಲೆ ಗುಂಡಿಮಾಳದ ವರಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಹೊಸ ಪೋಡು
ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »










