ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ
ಸಮಗ್ರ ನ್ಯೂಸ್: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಲೋಕೇಶ್ ಅವರು
ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ Read More »










