ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್
ಸಮಗ್ರ ನ್ಯೂಸ್ : ಆಲೂರು – ಸಕಲೇಶಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಮನವಿ ಮಾಡಿದರು. ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಬಿ,ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣಾ ಪ್ರಚಾರ ಆರಂಭಿಸಿದರು. ಬೆಳಗ್ಗೆಯಿಂದ ರಾತ್ರಿಯ ವರೆಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತಾಲೂಕಿನ ೧೫ ಗ್ರಾಮ ಪಂಚಾಯತಿಗಳಾದ ಹಂಚೂರು, ಗಂಜಿಗೆರೆ, ಮಗ್ಗೆ, ಕೆಂಚಮ್ಮನ ಹೊಸಕೋಟೆ, ಅಬ್ಬನ,
ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್ Read More »










