ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ
ಸಮಗ್ರ ನ್ಯೂಸ್ : ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿರುವ ಘಟನೆ ನಡೆದಿದೆ. ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್
ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ Read More »










