ಮತದಾನ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ
ಮತದಾನ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ Read More »










