ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು
ಸಮಗ್ರ ನ್ಯೂಸ್: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನಪ್ಪಿದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ (6) ಎಂದು ತಿಳಿದು ಬಂದಿದೆ. ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ […]
ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು Read More »










