ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು
ಸಮಗ್ರ ನ್ಯೂಸ್ : ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ
ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು Read More »










